ABC

Tuesday, 29 January 2019

ಫೆಬ್ರವರಿ 8ರಂದು ನಡೆಯಲಿದೆ ರಾಜ್ಯ ಬಜೆಟ್ ಮಂಡನೆ

ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಫೆಬ್ರವರಿ 8ರಂದು ನಡೆಯಲಿದೆ ಅಂದರೆ ಫೆಬ್ರವರಿ 6ರಿಂದ ರಾಜ್ಯ ವಿಧಾನಮಂಡಲಸುಮ್ನೆ ಸುಮ್ನೆ ಜಂಟಿ ಅಧಿವೇಶನ ನಡೆಯಲಿದ್ದು ಬೆಳಗ್ಗೆ 11 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಿದ್ದು ರಾಜ್ಯದ ಜನತೆ ಸಿಎಂ ಕುಮಾರಸ್ವಾಮಿ ಬಜೆಟ್ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಕೃಷಿ ಮತ್ತು ವ್ಯವಸಾಯ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...