ABC

Monday, 28 January 2019

ಲೋಕಸಭಾ ಚುನಾವಣೆಯ ಅಖಾಡದಲ್ಲಿ ದೋಸ್ತಿ ಸರ್ಕಾರದವರಿಗೆ ಜೆಡಿಎಸ್ ಕಾಂಗ್ರೆಸ್ ಎಷ್ಟು ಸೀಟು ಎಂದು ಫೈನಲ್

ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದವರುಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರೆ ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಇಳಿಯಲು ನಿರ್ಧಾರ ಮಾಡಿ ಇದಕ್ಕೆ ಪೂರಕವಾಗಿ ಕ್ಷೇತ್ರದ ಬಹುತೇಕ ಪೂರ್ಣಗೊಂಡಿದೆ ಎಂದು ಹೇಳಲಾಗಿದೆರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ ಜೆಡಿಎಸ್ ಅಭ್ಯರ್ಥಿಗಳು ಎಂಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಸ್ಥಳೀಯ ಸ್ಥಳೀಯ ಕಾರ್ಯಕರ್ತರ ವಿರೋಧದ ನಡುವೆಯೂ ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಕಾಂಗ್ರೆಸ್ ನಾಯಕರು ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆಜೆಡಿಎಸ್ ಅಭ್ಯರ್ಥಿಗಳು ಮಂಡ್ಯ ಹಾಸನ ಬೆಂಗಳೂರು ಉತ್ತರ ಶಿವಮೊಗ್ಗ ಬೀದರ್ ವಿಜಯಪುರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ ಎಂಟು ಕ್ಷೇತ್ರಗಳ ಪೈಕಿ ರಾಯಚೂರಿನಲ್ಲಿ ಮಾತ್ರ ಕಾಂಗ್ರೆಸ್ ಸಂಸದರಿದ್ದಾರೆ ಹೀಗಾಗಿ ರಾಯಚೂರು ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸ್ಪರ್ಧೆಗೆ ಕಾಂಗ್ರೆಸ್ ಹೇಳಿದ್ದು ಒಂದೊಮ್ಮೆ ಜೆಡಿಎಸ್ ಪಟ್ಟು ಹಿಡಿದರೆ ಬಿಟ್ಟುಕೊಡಲು ತೀರ್ಮಾನಿಸಿದೆ ಎನ್ನಲಾಗಿದೆ ಈ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಒಟ್ಟಾರೆಯಾಗಿ ಲೋಕಸಭಾ ಚುನಾವಣೆಯ ಕಾಡ ದಿನದಿಂದ ದಿನಕ್ಕೆ ರಂಗ್ ಏರುತ್ತಿರುವುದು ಸುಳ್ಳಲ್ಲ

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...