ABC

Monday, 28 January 2019

ಜೆಡಿಎಸ್ ಪಕ್ಷದ ಬೃಹತ್ ಸಮ್ಮೇಳನ ಇಂದಿನಿಂದ ಆರಂಭ

ಮಾನ್ಯರೇ. ಜ.(೨೯)
          ಜನತಾ ದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ಸಮ್ಮೇಳನ ಇಂದು ಮತ್ತು ನಾಳೆನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಈ ದೇಶದ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತದೆ
ಮೂರ್ನಾಲ್ಕು ತಿಂಗಳಲ್ಲಿ ರಾಷ್ಟ್ರದ ಲೋಕಸಭಾ ಚುನಾವಣೆ ನಡೆಯಲಿದ್ದು ಇಡೀ ದೇಶದ ರಾಜಕೀಯ ಧ್ರುವೀಕರಣ ನಡೆಯಲಿದೆ ಇದರ ಭಾಗವಾಗಿ ಕರ್ನಾಟಕ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆ ಆಗಿರುತ್ತದೆಕೇಂದ್ರದಲ್ಲಿ ಹೊಸ ಸರ್ಕಾರ ರಚನೆ ನಿಟ್ಟಿನಲ್ಲಿ ಕರ್ನಾಟಕ ಸಮ್ಮಿಶ್ರ ಸರ್ಕಾರ ರಚನೆ ನುಡಿಗೆ ಕಾರಣವಾಗಿರುತ್ತದೆ ಇಂತಹ ರಾಜಕೀಯ ಸಮೀಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ದ ಐತಿಹಾಸಿಕ ತೀರ್ಮಾನಕ್ಕೆ ಸಾಕ್ಷಿ ಯಾಗಿರುತ್ತಾರೆ 2018 19 ರ ಕರ್ನಾಟಕ ರಾಜ್ಯದ ಆಯ ವ್ಯಯದ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜೊತೆಗೆ ರೈತರ ಶ್ರಮಿಕರ ಹಾಗೂ ಶೋಷಿತ ವರ್ಗದವರ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ರುತ್ತಾರೆ.
ಒಂದು ರಾಜಕೀಯ ಪಕ್ಷವಾಗಿ ಜೆಡಿಎಸ್ ಪಕ್ಷವು ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಪಕ್ಷದ ಸಮ್ಮೇಳನ ಪ್ರಮುಖವಾದ ಹಾಗೂ ಜನಪರವಾದ ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾಗಿದೆ ಪಕ್ಷದ ಕಾರ್ಯಕರ್ತರು ಮುಖಂಡರು ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ತಾವು ಇದರ ಜವಾಬ್ದಾರಿಯನ್ನು ಹಂಚಿಕೊಳ್ಳುವುದು ಮೂಲಕ ಪಕ್ಷದ ಸಮ್ಮೇಳನವನ್ನುಯಶಸ್ವಿಗೊಳಿಸಲು ಮತ್ತು ಐತಿಹಾಸಿಕ ಸಮ್ಮೇಳನ ಸಾಕ್ಷಿಯಾಗಲು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ನಂಬಿರುತ್ತೇವೆ ಇದೇ ತಿಂಗಳು 30 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಐತಿಹಾಸಿಕ ಸಮ್ಮೇಳನದಲ್ಲಿ ಯಶಸ್ವಿ ನಡೆಸಲು ಸಾವಿರಾರು ಸಂಖ್ಯೆಯಲ್ಲಿ ಸಮಾರೋಪಾದಿಯಲ್ಲಿಆಗಮಿಸಿ ಐತಿಹಾಸಿಕ ಹಾಗೂ ಅಭೂತಪೂರ್ವ ಸಮ್ಮೇಳನ ಸಂಪೂರ್ಣ ಬೆಂಬಲ ನೀಡಬೇಕಾಗಿ ಕೋರುತ್ತೇವೆ

ಸದರಿ ಆಹ್ವಾನವನ್ನು ವೈಯಕ್ತಿಕ ಅವನ ವೆಂದು ಪರಿಗಣಿಸಿ ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸಲು ಮತ್ತೊಮ್ಮೆ ಮನವಿ ಮಾಡುತ್ತೇವೆ


https://play.google.com/store/apps/details?id=com.application.onead&referrer=GFN1E0

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...