ABC

Monday, 28 January 2019

ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಾಲಮನ್ನಾ ಯೋಜನೆ ಹಣ ಬಿಡುಗಡೆ

ಬೆಂಗಳೂರು:ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಾಲಮನ್ನಾ ಕಾರ್ಯಕ್ರಮವನ್ನು ಚುರುಕುಗೊಳಿಸಿದೆ ರೈತರ ಸಾಲ ಮನ್ನಾ ಯೋಜನೆ ಅಡಿಯಲ್ಲಿ ಜನವರಿ 28 ರವರೆಗೆ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕುಗಳಿಗೆ ೧೪೪೦ ಕೋಟಿ ಹಣ ಬಿಡುಗಡೆ ಮಾಡಲಾಗಿದೆ
ಈ ಮೂಲಕ ೨.೯೦ ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನಿಂದ ಜೆಡಿಎಸ್ ಪಕ್ಷದ ಬೃಹತ್ ಸಮ್ಮೇಳನ ಆರಂಭವಾಗಲಿದೆ

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...