ಕರ್ನಾಟಕ ಸೇರಿ ಈ ಐದು ರಾಜ್ಯಗಳಲ್ಲಿ ಎನ್ಡಿಎಯೇತರ ಪಕ್ಷಗಳೊಂದಿಗೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್, ಕೇರಳದಲ್ಲಿ ಎಡಪಕ್ಷದ ಜೊತೆ ಮೈತ್ರಿಯಾಗಲಿದೆ. ಉತ್ತರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಪಂಜಾಬ್ನಲ್ಲಿ ಪ್ರಬಲ ಪ್ರಾದೇಶಿಕ ಪಕ್ಷಗಳಿಗೆ ಜೆಡಿಎಸ್ ಕೈಜೋಡಿಸಲಿದೆ
ಕರ್ನಾಟಕ ಹೊರತುಪಡಿಸಿ ಇತರೆ ನಾಲ್ಕು ರಾಜ್ಯಗಳಲ್ಲಿ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ಉದ್ದೇಶಿಸಿದೆ. ಜೆಡಿಎಸ್ನ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಅವರು ಉತ್ತರ ಪ್ರದೇಶದ ಕ್ಷೇತ್ರವೊಂದರಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:
Post a Comment