ABC

Thursday, 21 February 2019

ಕೇಂದ್ರ ಸರ್ಕಾರದಿಂದ ಬಾಕಿ ಇರುವ ಕೂಲಿ ಕಾರರಿಗೆ ಪಾವತಿಸುವ ಪ್ರಕ್ರಿಯೆಗೆ: ಕುಮಾರಸ್ವಾಮಿಯವರು ಚಾಲನೆ ನೀಡಿದರು.

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಕೂಲಿ ಮೊತ್ತವನ್ನು ರಾಜ್ಯ ಸರ್ಕಾರ ದಿಂದ ಬಿಡುಗಡೆ ಮಾಡಿರುವ ಮುಂಗಡ ಹಣದಿಂದ ಕೂಲಿಕಾರರಿಗೆ ಪಾವತಿಸುವ  ಪ್ರಕ್ರಿಯೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಜಿ   .ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಗಳ ಅಪಾರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ. ರಮಣರೆಡ್ಡಿ, ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಉಪಸ್ಥಿತರಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...