ABC

Saturday, 9 February 2019

ಯಡಿಯೂರಪ್ಪ ರವರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯೇ ಬುದ್ಧಿ ಕೊಟ್ಟಿರಬಹುದು, ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಆಡಿಯೋ ವಿಚಾರವಾಗಿ ತಪ್ಪಿಸಿಕೊಂಡಿರುವ ಬಿಜೆಪಿಯ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಬಹುಶಹ ಅವರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯೇ ಬುದ್ಧಿ ಕೊಟ್ಟಿರಬಹುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.

ಮೊನ್ನೆ ಆಡಿಯೋ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಅದರಲ್ಲಿ ಮಾತನಾಡಿರುವುದು ನಾನಲ್ಲ ಅದನ್ನು ಮಿಮಿಕ್ರಿ ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಇಂದು ಅದರಲ್ಲಿ ಮಾತನಾಡಿರುವುದು ನಾನೇ ಎಂದು ನಿಜ ಒಪ್ಪಿಕೊಂಡಿದ್ದಾರೆ.

ಕುಮಾರಸ್ವಾಮಿಅವರು ಧರ್ಮಸ್ಥಳದಲ್ಲಿ ಶಪಥ ಮಾಡಿರುವ ಬೆನ್ನಲ್ಲೇ ಬಿ. ಎಸ್‌ ಯಡಿಯೂರಪ್ಪ ನಾನು ಮಾತನಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...