ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಪರೇಷನ್ ಕಮಲ ವಿಚಾರವಾಗಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರ ಕುರಿತು ಸ್ಪೀಕರ್ ರಮೇಶ್ ಕುಮಾರ್ ಗೆ ಸಿಎಂ ಹೆಚ್.ಡಿಕೆ ದೂರು ನೀಡಿದ್ದಾರೆ.
ಆಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಅವರು ಜೆಡಿಎಸ್ ಶಾಸಕರೊಬ್ಬರ ಪುತ್ರನಿಗೆ 25 ಕೋಟಿ ರೂ. ಆಮಿಷವೊಡ್ಡಿರುವ ಆರೋಪದ ಹಿನ್ನೆಲಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಗೆ ಪತ್ರದ ಮೂಲಕ ಬಿಎಸ್ ವೈ ವಿರುದ್ಧ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೂರು ನೀಡಿದ್ದಾರೆ.
ಆಪರೇಷನ್ ಕಮಲದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ, ಶಾಸಕರಾದ ಶಿವನಗೌಡ ಮತ್ತು ಪ್ರೀತಂ ಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಎಂ ಹೆಚ್.ಡಿ.
ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡರು ಸ್ಪೀಕರ್ ರಮೇಶ್ ಕುಮಾರ್ ಗೆ ದೂರು ನೀಡಿದ್ದಾರೆ.

No comments:
Post a Comment