ABC

Sunday, 10 February 2019

ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡ್ತಾರಾ?

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮೊದಲು ನಿವೃತ್ತಿ ಘೋಷಣೆ ಮಾಡಲಿ ಎಂದು ಟ್ವಟಿರ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಆಡಿಯೋ ಟೆಪ್ ನಲ್ಲಿ ಇರುವ ಧ್ವನಿ ನನ್ನದಲ್ಲ ಎಂದು ನಿನ್ನೆ ಹೇಳಿದ್ದರು. ಆದರೆ ಇಂದು ಅವರು ಆ ಧ್ವನಿ ನನನ್ನದೆ ಎಂದು ಒಪ್ಪಿಕೊಂಡಿದ್ದಾರೆ ಅವರೆ ಹೇಳಿದಂತೆ  ಬಿಎಸ್ ಯಡಿಯೂರಪ್ಪ ನಿವೃತ್ತಿ ನೀಡಲಿ  ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿದ್ದಾರೆ.ಮೊನ್ನೆ ಅತೃಪ್ತ ಶಾಸಕರನ್ನು ಸೆಳೆಯಲು ಹಣದ ಆಮೀಷವೊಡಿದ್ದರು ಅದನ್ನು ಸಿಎಂ ಕುಮಾರಸ್ವಾಮಿ ಆಡಿಯೋ ಟೆಪ್ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದರು. ಇದನ್ನು ಬಿಎಸ್ ವೈ ಒಪ್ಪಿಕೊಳ್ಳಲು ಹಿಂದೆಂಟು ಹಾಕಿದ್ದರು ಆದರೆ, ಇಂದು ಆ ಧ್ವನಿ ನನ್ನದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...