ABC

Saturday, 9 February 2019

ಜೆಡಿಎಸ್ ಆಧಾರಸ್ತಂಬ ದೇವೇಗೌಡರಿಗೆ ‘ಭಗೀರಥ ಶ್ರೀ’ ಪ್ರಶಸ್ತಿ..!

ದೇಶದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರುಷ್ಠರಾದ ದೇವೇಗೌರಿಗೆ ರಾಜಕೀಯ ಕ್ಷೇತ್ರದ ಸಾಧನೆ ಮತ್ತು ಸಮಾಜಕ್ಕೆ ದೇವೇಗೌಡರು ನೀಡಿದ ಕೊಡುಗೆಯನ್ನು ಪರಿಗಣಿಸಿ ‘ಭಗೀರಥ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಚಿತ್ರುದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಪೀಠದಲ್ಲಿ ಫೆಬ್ರುವರಿ 10ರಂದು ನಡೆಯಲಿರುವ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 19ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿರುತ್ತದೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...