ABC

Saturday, 2 February 2019

ಫೆಬ್ರವರಿ ೮ ರ ಬಜೆಟ್ ನಲ್ಲಿ 'ಯಶಸ್ವಿನಿ` ಯೋಜನೆಗೆ ಮರುಜೀವ ನೀಡಲಾಗುವುದು: ಕುಮಾರಸ್ವಾಮಿ

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದ ಬಗ್ಗೆ ಜನರಲ್ಲಿ ಅತೃಪ್ತಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು.

ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡಲು ತೀರ್ಮಾನವನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ ಜನಸಾಮಾನ್ಯರ ಬೇಡಿಕೆಯಂತೆ ಎರಡನೇ ಹಂತದ ಚಿಕಿತ್ಸೆಗಾಗಿ 'ಯಶಸ್ವಿನಿ` ಯೋಜನೆಯನ್ನು ಮರು ಜಾರಿ ಮಾಡಲು ನಿರ್ಧರಿಸಲಾಗಿತ್ತು. ಬಜೆಟ್ ನಲ್ಲಿ ಈ ಉದ್ದೇಶಕ್ಕಾಗಿ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...