ABC

Thursday, 14 February 2019

ಹಾಸನದ ಸ್ಥಳೀಯರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಿವಿಮಾತು..!


ಬೆಂಗಳೂರು: ಹಾಸನ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಬಾರದು ಹಾಸನ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಜೊತೆ ಮಾತನಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು  ನಿರ್ವಹಿಸುವ ಶಕ್ತಿ ನನಗಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುಬಾರದು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.
https://twitter.com/CMofKarnataka/status/1095621112401022976?s=19
ಆಪರೇಷನ್ ಕಮಲದಲ್ಲಿ ಹಾನಸ ಬಿಜೆಪಿ ಶಾಸಕ ಪ್ರೀತಂ ಗೌಡ ಸಹ ಪಾಲುದಾರಾಗಿದ್ದರು. ಈ ಸಂದರ್ಭದಲ್ಲಿ ಫೋನ್ ನಲ್ಲಿ ದೇವೇಗೌಡರ ವಿರುದ್ಧ ಬಹಳ ಹಗುರವಾಗಿ ಮಾತನಾಡಿದ ಹಿನ್ನೆಲೆ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಶಾಸಕನ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...