ABC

Friday, 1 March 2019

ಹಂಪಿ ಉತ್ಸವ ಉದ್ಘಾಟನೆಗೆ ಕ್ಷಣಗಣನೆ: ಡಿ ಬಾಸ್ ಮತ್ತು ಎಚ್ ಡಿ ಕುಮಾರಸ್ವಾಮಿ.

ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಕ್ವಣಗಣನೆ ಆರಂಭವಾಗಿದೆ. ಹಂಪಿ ನಗರದಲ್ಲಿ ಸಜ್ಜುಗೊಂಡಿರುವ ಬಸವಣ್ಣ ವೇದಿಕೆಯಲ್ಲಿ ಇಂದು ಸಿಎಂ ಕುಮಾರಸ್ವಾಮಿ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ವಿಶೇಷ ಅತಿಥಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗವಹಿಸಲಿದ್ದಾರೆ. ಹಂಪಿ ಉತ್ಸವದ ಮೊದಲ ದಿನವಾದ ಇಂದು ಗಾಯಕ ರಾಜೇಶ್ ಕೃಷ್ಣನ್ ಹಾಗೂ ಸರಿಗಮಪ ಖ್ಯಾತಿಯ ಜ್ಞಾನೇಶ್ ಗಾಯನ ರಸಮಂಜರಿ ಕಾರ್ಯಕ್ರಮ ಕೂಡ ಏರ್ಪಡಿಸಲಾಗುದೆ. ಇನ್ನೂ ಇದರ ಜೊತೆಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...