ABC

Saturday, 9 March 2019

ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ: ಮುಖ್ಯಮಂತ್ರಿಗಳು


ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ  ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ರೌಂಡ್ ಗೆ ಚಾಲನೆ ನೀಡಿದರು.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್,  ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...